vishwa vinuthana vidya chetana written by- ಚೆನ್ನವೀರ ಕಣವಿ
vishwa vinuthana vidya chetana summary in kannada:
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ |2|
ಕರುನಾಡ ಸರಸ್ವತಿ ಗುಡಿ ಗೋಪುರ ಸುರ ಶಿಲ್ಪಿ ಕಲಾಕೃತಿ
ಕೃಷ್ಣೆ ತುಂಗೆ ಕಾವೇರಿ ಪರಿತ್ರಿತ ಕ್ಷೇತ್ರ ಮನೋಹಾರಿ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ |1|
ಗಂಗ ಕದಂಬ ರಾಷ್ಟ್ರಕೂಟ ಬಲ ಚಾಲುಕ್ಯ ಹೊಯ್ಸಳ ಬಲ್ಲಾಳ
ಗಂಗ ಕದಂಬ ರಾಷ್ಟ್ರಕೂಟ ಬಲ ಚಾಲುಕ್ಯ ಹೊಯ್ಸಳ ಬಲ್ಲಾಳ
ಹಕ್ಕ ಬುಕ್ಕ ಪುಲಕೇಶಿ ವಿಕ್ರಮರ ಚೆನ್ನಮ್ಮಾಜಿಯ ವೀರಶ್ರೀ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ |1|
ತ್ಯಾಗ ಭೋಗ ಸಮಯೋಗದ ದೃಷ್ಟಿ ಬೆಳವುಳ ಮಲೆಕರೆ ಸುಂದರ ಶೃಷ್ಟಿ
ತ್ಯಾಗ ಭೋಗ ಸಮಯೋಗದ ದೃಷ್ಟಿ ಬೆಳವುಳ ಮಲೆಕರೆ ಸುಂದರ ಶೃಷ್ಟಿ
ಗ್ಯಾನದ ವಿಜ್ಞಾನದ ಕಲೆ ಐಸಿರಿ ಸಾರೋದಯ ಧಾರಾ ನಗರಿ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ |1|
ಅರಿವೇ ಗುರುನುಡಿ ಜ್ಯೋತಿರ್ಲಿಂಗ ದಯವೇ ಧರ್ಮದ ಮೂಲ ತರಂಗ
ಅರಿವೇ ಗುರುನುಡಿ ಜ್ಯೋತಿರ್ಲಿಂಗ ದಯವೇ ಧರ್ಮದ ಮೂಲ ತರಂಗ
ವಿಶ್ವ ಭಾರತಿಗೆ ಕನ್ನಡದಾರತಿ
ವಿಶ್ವ ಭಾರತಿಗೆ ಕನ್ನಡದಾರತಿ ಮೊಳಗಲಿ ಮಂಗಳ ಜಯಬೇ
ವಿಶ್ವ ಭಾರತಿಗೆ ಕನ್ನಡದಾರತಿ ಮೊಳಗಲಿ ಮಂಗಳ ಜಯಬೇ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ |2|
ಕರುನಾಡ ಸರಸ್ವತಿ ಗುಡಿ ಗೋಪುರ ಸುರ ಶಿಲ್ಪಿ ಕಲಾಕೃತಿ
ಕೃಷ್ಣೆ ತುಂಗೆ ಕಾವೇರಿ ಪರಿತ್ರಿತ ಕ್ಷೇತ್ರ ಮನೋಹಾರಿ
ವಿಶ್ವ ವಿನೂತನ ವಿದ್ಯಾ ಚೇತನ
ಸರ್ವ ಹೃದಯ ಸಂಸ್ಕಾರಿ, ಜಯ ಭಾರತಿ
ಜಯ ಭಾರತಿ
ಜಯ ಭಾರತಿ
0 ಕಾಮೆಂಟ್‌ಗಳು